Home
ಗಣಕೀಕರಣ:ಗುಬ್ಬಿ ಪಟ್ಟಣ ಪಂಚಾಯಿತ 1990ರಿಂದ ಈ ದಿನದವರೆಗೆ ಜನನ ಮತ್ತು ಮರಣ ದಾಖಲೆಗಳನ್ನು ಗಣಕೀಕೃತಗೊಳಿಸಿದ್ದು ನಾಗರೀಕರು ಇನ್ನು ಮುಂದೆ ಜನನ-ಮರಣ ನೊಂದಾಣಿ ಮತ್ತು ಪ್ರಮಾಣ ಪತ್ರಗಳನ್ನು ಸೇವಾ ಶುಲ್ಕ ಪಾವತಿಸಿ ಪಡೆಯಬಹುದೆಂದು ತಿಳಿಸಲು ಹರ್ಷಿಸುತ್ತೆವೆ.ಹಾಗೂ ಇದರ ಬಳಕೆಯನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಸಾರ್ವಜನಿಕರಿಗೆ ತಿಳಿಯಪಡಿಸಲಾಗಿದೆ.
COMPUTERIZATION: We are very happy to intimate the citizens of Gubbi Town that we have computerizies the Birth and Death certificates from 1998 to till date under state Government KMRP computerization scheme,from now onwards citizens are requested to visit the office for registration and getting of Birth and Death Certificates by paying service fee.Citizens are requested to make use of this facility.
ಘನತ್ಯಾಜತ್ಯವಸ್ತು ನಿರ್ವಹಣೆ :ಪಟ್ಟಣ ಪಂಚಾಯಿತಿ 17ವಾರ್ಡ್‌ಗಳ ಬೀದಿ ಕಸ ಗುಡಿಸುವುದು ಸ್ವಚ್ಛತೆ ಮತ್ತು ನೈರ್ಮಲ್ಯ ಕೆಲಸವನ್ನು ಹೊರಗುತ್ತಿಗೆ ನೀಡಲಾಗಿದೆ ಮತ್ತು ಪಟ್ಟಣ ಪಂಚಾಯಿತಿ 17ವಾರ್ಡ್‌ಗಳಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ಇಡಲಾಗಿರುವ ಕಸದ ಸಂಗ್ರಹಣೆಯ ತೊಟ್ಟಿಗಳಲ್ಲಿ ತುಂಬಿರುವ ಕಸವನ್ನು ಪಟ್ಟಣ ಪಂಚಾಯಿತಿಯ ಟ್ಯಾಕ್ಟರ್ ಮುಖೇನ ಕಸವನ್ನು ಗುರುತುಪಡಿಸಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸಲಾಗಿರುತ್ತದೆ .ಇದಕ್ಕೆ ಸಂಬಂದ ಪಟ್ಟಂತೆ ಯಾವುದಾದರು ದೂರುಗಳಿದ್ದಲ್ಲಿ ಸಹಾಯವಾಣಿ ಕೇಂದ್ರವನ್ನು ಸಂಪರ್ಕಿಸುವುದು ದೂ:(08131-222540).
Solid Waste Management: Solid Waste Management in 17 wards has been outsourced. It includes street sweeping and waste transportation and 17 wards has been maintained by ulb and this 17 wards contains seperate dustbin and this waste collection is dumped on to a particular place with the help of ULB's Tractor. If you have any complaints regarding solid waste management please call our helpline No-08131- 222540.Help us to keep your city clean and hygenic -By Chief Officer.TP Gubbi
ನಗರ ಸ್ಥಳೀಯ ಸಂಸ್ಥೆಗಳ ಧ್ಯೇಯೋದ್ಧೇಶಗಳು
ಇಂದು ನಗರ ಜೀವನ ವ್ಯವಸ್ಥೆಯು ಸಮಪðಕವಾಗಿರಲು ಸಕಾðರವು ಹತ್ತು ಹಲವು ಯೋಜನೆಗಳನ್ನು ರೂಪಿಸುತ್ತಿದೆ. ಈಗ ಪಟ್ಟಣ ಪಂಚಾಯಿತಿ ಮುಖಾಂತರ ಈ ಕೆಳಕಂಡ ಕತðವ್ಯಗಳನ್ನು ನಿವðಹಿಸುತ್ತಿದ್ದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಒಗ್ಗೂಡಿದಾಗ ನಗರ ನಿವðಹಣೆ ಕಷ್ಟವಾದುದೇನಲ್ಲ. ಇವರೆಲ್ಲರಲ್ಲಿ ಆಡಳಿತ ನಿವðಹಣಾ ಕೌಶಲ್ಯಗಳು ವೃದ್ದಿಗೊಳ್ಳಬೇಕು. ಮಾಹಿತಿ ತಂತ್ರಜ್ಞಾನದ ಮೂಲಕ ಆಡಳಿತ ಮತ್ತು ಅಭಿವೃದ್ಧಿ ಕಾಯðಕ್ರಮಗಳು ಸುಲಲಿತವಾಗಿ ಅನುಷ್ಠಾನಗೊಳ್ಳಬೆಕು. ಹಣಕಾಸು ನಿವðಹಣೆಯಲ್ಲಿ ಮತ್ತು ಇತರೆ ಕಾಯð ನಿವðಹಣೆಯಲ್ಲಿ ಪಾರದಶðಕತೆ ಇರಬೇಕು.
ಅದರಂತೆ ನಮ್ಮ ಸ್ಥಳೀಯ ಸಂಸ್ಥೆಯ ಮುಖ್ಯ ಧ್ಯೇಯೋದ್ಧೇಶಗಳು ಕೆಳಕಂಡಂತಿವೆ:
- ಪಟ್ಟಣ, ನಗರಗಳ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸುವುದು.
- ಭೂಮಿಯ ಉಪಯೋಗವನ್ನು ನಿಯಂತ್ರಿಸುವುದು.
- ಆಥಿðಕ ಹಾಗೂ ಸಾಮಾಜಿಕ ಅಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸುವುದು.
- ರಸ್ತೆಗಳು ಮತ್ತು ಸೇತುವೆಗಳನ್ನು ನಿಮಿðಸುವುದು.
- ಮನೆ ಬಳಕೆ, ಕೈಗಾರಿಕೆ ಹಾಗೂ ವಾಣಿಜ್ಯ ಉದ್ದೇಶಗಳಿಗೆ ನೀರು ಸರಬರಾಜು ಮಾಡುವುದು.
- ಜನರ ಆರೋಗ್ಯ, ನೈಮðಲ್ಯ ಕಾಪಾಡುವುದು.
- ಸಮಾಜದ ದುಬðಲ ವಗðಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದು.
- ತ್ಯಾಜ್ಯ ವಸ್ತುಗಳ ಸಂಗ್ರಹಣೆ ಮತ್ತು ವಿಲೇವಾರಿ.
- ಕೊಳಚೆ ಪ್ರದೇಶಗಳ ಅಭಿವೃದ್ದಿ ಹಾಗೂ ನಗರದ ಬಡತನ ನಿವಾರಣೆ.
- ಬೀದಿದೀಪ, ಬಸ್ ನಿಲ್ದಾಣ, ಸಾವðಜನಿಕ ಶೌಚಾಲಯಗಳಂಥ ಮೂಲಸೌಕಯðಗಳನ್ನು ಒದಗಿಸುವುದು.
- ಶ್ಮಶಾನ ಮತ್ತು ಶ್ಮಶಾನಭೂಮಿ, ಅಂತ್ಯ ಸಂಸ್ಕಾರ, ಸುಡುವಿಕೆಗೆ ಭೂಮಿ ಮತ್ತು ವಿದ್ಯುತ್ ಚಿತಾಗಾರ ಸೌಕಯðಗಳನ್ನು ಒದಗಿಸುವುದು.
- ಜನನ-ಮರಣ ನೊಂದಣಿಯೂ ಸೇರಿದಂತೆ ಮುಖ್ಯವಾದ ಜನನ ಮತ್ತು ಮರಣ ಅಂಕಿಅಂಶಗಳನ್ನು ಒದಗಿಸುವುದು.
- ಕಸಾಯಿಖಾನೆಗಳ ನಿಯಂತ್ರಣ.
- ಸಕಾðರದ ಮಂಜೂರಾತಿಗೆ ಒಳಪಟ್ಟು ಸ್ಥಳೀಯವಾಗಿ ತೆರಿಗೆ ವಿಧಿಸುವ, ತೆರಿಗೆ ಸಂಗ್ರಹಿಸುವ ಅಧಿಕಾರವನ್ನು ಸ್ಥಳೀಯ ಸಂಸ್ಥೆಗಳು ಹೊಂದಿವೆ.
- ಆಸ್ತಿ ತೆರಿಗೆ, ಜಾಹಿರಾತು ತೆರಿಗೆ ಮತ್ತಿತರ ಶುಲ್ಕಗಳ ವಸೂಲಾತಿಯ ಮೇಲ್ವಿಚಾರಣೆ.
- ರಸ್ತೆ, ಬೀದಿಗಳ ದುರಸ್ತಿ ಮತ್ತು ನಿವðಹಣೆ.
- ಅಪಾಯಕಾರಿ ರೋಗಗಳ ನಿಯಂತ್ರಣೆ.
ಇವುಗಳು ನಮ್ಮ ಸ್ಥಳೀಯ ಸಂಸ್ಥೆಯ ಮುಖ್ಯ ಧ್ಯೇಯೋದ್ಧೇಶಗಳಾಗಿದ್ದು ಸ್ಥಳೀಯ ಸಂಸ್ಥೆಯು ಸಾವðಜನಿಕ ಸೌಲಭ್ಯ ರಚನೆ ಮತ್ತು ನಿವðಹಣೆಯಲ್ಲಿ ಸದಾ ತೊಡಗಿರುತ್ತದೆ.
This page is mainted by Yogananda C KMAS (Chief Officer) Updated Date 16-10-2012


